Free laptop Yojana 2025
ಎಲ್ಲರಿಗೂ ನಮಸ್ಕಾರ: ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸುವ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಗಾಗಿ ಬಡ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಯೋಜನೆಯಡಿ ಉಚಿತ ಲ್ಯಾಪ್ಟಾಪ್ ಪಡೆಯಬಹುದು. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಅಗತ್ಯವಿರುವ ಮುಖ್ಯ ದಾಖಲೆಗಳು, ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.
ಹೌದು, ರಾಜ್ಯದ ಬಡ ವಿದ್ಯಾರ್ಥಿಗಳು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣದಲ್ಲಿ ನೆರವಾಗಲು ರಾಜ್ಯ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.

ಉಚಿತ ಲ್ಯಾಪ್ಟಾಪ್ ಯೋಜನೆ.!
ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಉಚಿತ ಲ್ಯಾಪ್ಟಾಪ್ ಯೋಜನೆಯಡಿ ಉಚಿತ ಲ್ಯಾಪ್ಟಾಪ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದಲ್ಲದೆ, ಈ ಯೋಜನೆಯು ಐಟಿಐ, ಇಂಜಿನಿಯರಿಂಗ್, ಡಿಪ್ಲೋಮಾ, ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ. ನೀವು ಸಹ ಈ ಉಚಿತ ಲ್ಯಾಪ್ಟಾಪ್ ಪಡೆಯಲು ಬಯಸಿದರೆ ಈಗಲೇ ಅರ್ಜಿ ಸಲ್ಲಿಸಿ.
ನೀವೂ ಕೂಡ ಈ ಉಚಿತ ಲ್ಯಾಪ್ಟಾಪ್ ಪಡೆಯಲು ಬಯಸಿದರೆ ಈಗಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಅಗತ್ಯವಿರುವ ಮುಖ್ಯ ದಾಖಲೆಗಳು.?
- ಆಧಾರ್ ಕಾರ್ಡ್
- ನಿಮ್ಮ ಇತ್ತೀಚಿನ ಫೋಟೋ (Photo)
- ಶಿಕ್ಷಣ ಪ್ರಮಾಣಪತ್ರ
- ಮೊಬೈಲ್ No.
- ಇಮೇಲ್ ಐಡಿ (E-mail I’d)
- ಆದಾಯ ದೃಢೀಕರಣ ಪತ್ರ (income Cast)
- ನಿವಾಸದ ಪುರಾವೆ / ವಾಸ ಸ್ಥಳ ದೃಢೀಕರಣ ಪತ್ರ
ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ನಿರ್ಧರಿಸಿದ್ದೀರಿ. ನಾವು ಉಲ್ಲೇಖಿಸಿರುವ ಈ ಎಲ್ಲಾ ಪ್ರಮುಖ ದಾಖಲೆಗಳನ್ನು ಸಿದ್ಧಪಡಿಸಿದ ನಂತರ, ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಕೇಂದ್ರಕ್ಕೆ ಹೋಗಿ ಎಲ್ಲಾ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಧನ್ಯವಾದಗಳು.
Apply Link : https://dce.karnataka.gov.in/english