Karnataka Bandh
ನಮ್ಮ ಕರ್ನಾಟಕ ವಾರ್ತಾ ಜಾಲತಾಣಕ್ಕೆ ಸ್ವಾಗತ.! ನಮ್ಮ ಜಾಲತಾಣ ಯಾವುದೇ ರೀತಿಯ ಹೊಸ ಯೋಜನೆ ಮತ್ತು ನ್ಯೂಸ್ & ಉದ್ಯೋಗ ಹಾಗೆಯೇ ಟೆಕ್ನೋಲಜಿ ಇವೆಲ್ಲವುಗಳಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ಸ್ ಗಳು ಬಂದರೆ ತಕ್ಷಣವೇ ಸುದ್ದಿ ತಿಳಿಸುತ್ತದೆ.
KSRTC ನಿರ್ವಾಹಕನ ಮೇಲಿನ ಮರಾಠಿಗರ ದಾಳಿ ಸೇರಿದಂತೆ ಹಲವು ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿದ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ.
ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಬಸ್‌ಗಳು ಹಾಗೂ ಇತರೆ ವಾಹನಗಳು ಎಂದಿನಂತೆ ಸಂಚರಿಸಿದವು. ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಬಸ್ ನಿಲ್ಲಿಸಲು ಮುಂದಾದಾಗ, ಮುಖಂಡರನ್ನು ಪೊಲೀಸರು ಬಂಧಿಸಿದರು. ಸದ್ಯ ಮೈಸೂರು ನಗರದ ಬಸ್ ನಿಲ್ದಾಣಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಆಟೋ ರಿಕ್ಷಾ ಚಾಲಕರ ಸಂಘಗಳು ಬಂದ್‌ಗೆ ಬೆಂಬಲ ನೀಡಿವೆ. ಆದರೆ ಕೆಎಸ್‌ಆರ್‌ಟಿಸಿ, ಮೆಟ್ರೋ ಬೆಂಬಲ ಸೂಚಿಸಿಲ್ಲ. ಕೆಲವು ಹೋಟೆಲ್‌ಗಳು ಮಾತ್ರ ಬೆಂಬಲ ನೀಡಿ ತಮ್ಮ ಹೋಟೆಲ್‌ಗಳನ್ನು ಮುಚ್ಚಿವೆ.
ದಯವಿಟ್ಟು ಗಮನಿಸಿ: ನಮ್ಮ ಕರ್ನಾಟಕ ವಾರ್ತಾ ಜಾಲತಾಣವು ನಿಖರವಾದ & ಅಧಿಕೃತವಾದ ಮಾಹಿತಿಗಳನ್ನು ಮಾತ್ರ ಪ್ರಕಟಣೆ ಮಾಡಲಾಗುತ್ತದೆ. ಯಾವುದೇ ರೀತಿಯ ಸುಳ್ಳು ಮತ್ತು ಅನಧಿಕೃತ ಮಾಹಿತಿಗಳನ್ನು ಪ್ರಕಟಣೆ ಮಾಡುವುದಿಲ್ಲ.
ಸರ್ಕಾರಿ ಉದ್ಯೋಗ & ಯೋಜನೆ ಮತ್ತು ಖಾಸಗಿ ಕಂಪನಿಯ ಉದ್ಯೋಗಿಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Karnataka Vartha WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ ತಕ್ಷಣ ಮಾಹಿತಿ ಪಡೆದುಕೊಳ್ಳಿ.