RWF Recruitment 2025 – ಬೆಂಗಳೂರು ರೈಲ್ವೆ ಇಲಾಖೆ ನೇಮಕಾತಿ – 192 ಅಪ್ರೆಂಟಿಸ್ ಹುದ್ದೆಗಳ ಮಾಹಿತಿ
RWF Recruitment 2025 RWF Recruitment 2025 – ಬೆಂಗಳೂರು ರೈಲು ಚಕ್ರ ಕಾರ್ಖಾನೆ ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 192 ಹುದ್ದೆಗಳ ಭರ್ತಿಗೆ ಈ ಅಧಿಸೂಚನೆ ಹೊರಡಿಸಲಾಗಿದ್ದು, 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ Notification ಅನ್ನು ನೀವು ಸಂಪೂರ್ಣವಾಗಿ ಓದಿದ ನಂತರ Application Form ಭರ್ತಿ ಮಾಡಿ. ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದ ಮೂಲಕ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, … Read more