ಇನ್ಶೂರೆನ್ಸ್ ಕಂಪನಿಯಿಂದ ಅರ್ಜಿ ಅಹ್ವಾನ.!! – UIIC Recruitment 2025

UIIC Recruitment 2025:

ಹೊಸ ನೇಮಕಾತಿ ಅಧಿಸೂಚನೆ 2025

UCSL Recruitment 2025 – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಣೆ ಮಾಡಿರುತ್ತಾರೆ, ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಗತ್ಯವಿರುವ ವಯೋಮಿತಿ ಮತ್ತು ವಿದ್ಯಾರ್ಹತೆ ಹಾಗೂ ಮಾಸಿಕ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಗೆ ಸೂಚಿಸಿರುವ (Qualification)  ವಿದ್ಯಾರ್ಹತೆ, ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ (Education Qualification) ಹಾಗೂ ಇನ್ನಿತರ ಮಾಹಿತಿಗಳನ್ನು (information) ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Official Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಹೆಚ್ಚಿನ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. Karnataka Vartha, ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ಗಳಿಗೆ ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ತಕ್ಷಣ ನೇರವಾಗಿ ತಲುಪುತ್ತದೆ. ನಾವು  ಪ್ರಕಟಿಸಿದ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕವನ್ನು ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಮ್ಮ ಜಾಲತಾಣ, ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಆಗಿದೆ ಯಾವುದೇ  ವಿದ್ಯಾರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka Vartha ( ಕರ್ನಾಟಕ ವಾರ್ತಾ) ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದರೆ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ (Send Message) ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಈ ಇಲಾಖೆಯಲ್ಲಿ ಪೋಸ್ಟ್ಗಳು ಖಾಲಿ ಇದ್ದು ಅವೆಲ್ಲ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಅದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ವಯೋಮಿತಿ? ಹೇಗೆ ಅರ್ಜಿ ಸಲ್ಲಿಸಬೇಕು? ಎಜುಕೇಶನ್ ಕ್ವಾಲಿಫಿಕೇಷನ್ ಇದೆಲ್ಲವುದರ ಬಗ್ಗೆ ಈ ಮೇಲೆ ವಿವರಿಸಲಾಗಿದೆ.

WhatsApp Group Join Now
Telegram Group Join Now

UIIC Recruitment 2025 : ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಆಸಕ್ತ & ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ (Dates) ಅರ್ಜಿ ಸಲ್ಲಿಸಿ , ಈ ಉದ್ಯೋಗಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ (Salary), ವಯೋಮಿತಿ (Age Limit) , ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ (Job Details) , ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುಂಚೆ ಅಧಿಸೂಚನೆ (Official Notification) ಓದಿ ನಂತರ ಅರ್ಜಿ ಸಲ್ಲಿಸಬೇಕು.

See also  SBI Bank Recruitment 2025 | 65 ವರ್ಷದವರೆಗೆ ಕೆಲಸ ಮಾಡುವ ಸುವರ್ಣಅವಕಾಶ : ಒಟ್ಟು 1,194 Jobs Apply Now!!

UCSL Recruitment 2025 :

ನಮ್ಮ ಕರ್ನಾಟಕ  ವಾರ್ತಾ ಜಾಲತಾಣಕ್ಕೆ ಸ್ವಾಗತ.!  ನಮ್ಮ ಜಾಲತಾಣ ಯಾವುದೇ ರೀತಿಯ ಹೊಸ ಯೋಜನೆ ಮತ್ತು ನ್ಯೂಸ್ ಹಾಗೆಯೇ ಟೆಕ್ನೋಲಜಿ  ಇವೆಲ್ಲವುಗಳಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ಸ್ ಗಳು ಬಂದರೆ ತಕ್ಷಣವೇ ಸುದ್ದಿ ತಿಳಿಸುತ್ತದೆ.

ಈ ಉದ್ಯೋಗದ ಅರ್ಹತೆ ಮತ್ತು   ಉದ್ಯೋಗದ ಹೆಸರು, ವಯೋಮಿತಿ, ಅರ್ಹತಾ ಮಾನದಂಡಗಳು, ಒಟ್ಟು ಹುದ್ದೆಗಳ ಸಂಖ್ಯೆ, ನೇಮಕಾತಿಯ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ  ಸಲ್ಲಿಸುವುದು ಹೇಗೆ? ಎಂಬುದರ ಕುರಿತಂತೆ  ಎಲ್ಲಾ ಮಾಹಿತಿಗಳನ್ನು ಈ ಕೆಳಗಡೆ ನೀಡಲಾಗಿದೆ.  ಈ ಹುದ್ದೆಗೆ  ಅರ್ಹತೆ  ಹೊಂದಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ  ಇದರ ಸದುಪಯೋಗ ಪಡೆದುಕೊಳ್ಳಿ.

UCSL Recruitment 2025 :

ಉದ್ಯೋಗ ವಿವರಗಳು
ಇಲಾಖೆ ಹೆಸರು  ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು  ಅಪ್ರೆಂಟಿಸ್‌ಗಳು
ಒಟ್ಟು ಹುದ್ದೆಗಳ ಸಂಖ್ಯೆ 105 (ಕರ್ನಾಟಕ 30)
ಅರ್ಜಿ ಸಲ್ಲಿಸುವ ವಿಧಾನ  ಆನ್ಲೈನ್ (Online)

ವಯೋಮಿತಿ :

ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಶಾರ್ಟ್‌ಲಿಸ್ಟಿಂಗ್, ದಾಖಲೆಗಳ ಪರಿಶೀಲನೆ  ಇರುತ್ತದೆ.

ಅರ್ಹತಾ ಮಾನದಂಡಗಳು :

ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯಗಳಲ್ಲಿ ಪದವಿ ಪಡೆದಿರಬೇಕು.

( ಆಯಾ ರಾಜ್ಯದ  ಭಾಷೆಯನ್ನು  ಅವರಿಗೆ ಮಾತನಾಡಲು &  ಓದಲು ತಿಳಿದಿರಬೇಕು. ನಮ್ಮ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಾದರೆ ಅವರು ಕನ್ನಡ ಭಾಷೆಯನ್ನು ಓದಲು ಮತ್ತು  ಮಾತನಾಡಲು ತಿಳಿದಿರಬೇಕು. )

ಅರ್ಜಿ ಸಲ್ಲಿಸುವ ವಿಧಾನ :

ಆನ್ಲೈನ್ ಮುಖಾಂತರ (Online) ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 17- Feb-2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-Mar-2025

ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? 

  • 1️⃣ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • 2️⃣  ಈ ಕೆಳಗಡೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಲಾಗಿದೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ಗೆ ಹೋಗುತ್ತೀರಿ.
  • 3️⃣ Register ಆಗಿ (New Registration) ಮತ್ತು Login ಮಾಡಿ.
  • 4️⃣ ಅಗತ್ಯವಿರುವ ಮಾಹಿತಿಯನ್ನು ಕೇಳಿದ ದಾಖಲೆಗಳನ್ನು ಭರ್ತಿ ಮಾಡಿ.
  • 5️⃣ ಆವಶ್ಯಕ ದಾಖಲೆಗಳನ್ನು (Documents) ಅಪ್ಲೋಡ್ ಮಾಡಿ.
  • 6️⃣ ಅರ್ಜಿ ಶುಲ್ಕ ಪಾವತಿ ಮಾಡಿ.
  • 7️⃣ ಅಂತಿಮವಾಗಿ (Submit) ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.
See also  11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ.! | ಶಕ್ತಿ ಯೋಜನೆಯಿಂದ ಮತ್ತಷ್ಟು ಉದ್ಯೋಗ ಸೃಷ್ಟಿ.!

UCSL Recruitment 2025 ನ ಪ್ರಮುಖ ಲಿಂಕ್‌ಗಳು :

ಈ ಇಲಾಖೆಯಲ್ಲಿ ಪೋಸ್ಟ್ಗಳು ಖಾಲಿ ಇದ್ದು ಅವೆಲ್ಲ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಅದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ವಯೋಮಿತಿ? ಹೇಗೆ ಅರ್ಜಿ ಸಲ್ಲಿಸಬೇಕು? ಎಜುಕೇಶನ್ ಕ್ವಾಲಿಫಿಕೇಷನ್ ಇದೆಲ್ಲವುದರ ಬಗ್ಗೆ ಈ ಮೇಲೆ ವಿವರಿಸಲಾಗಿದೆ ಸಂಪೂರ್ಣವಾಗಿ ಓದಿಕೊಂಡು ಹಾಗೆಯೇ ಅಧಿಕೃತ ಯೋಚನೆಯನ್ನು ನೋಡಿಕೊಂಡು ನಂತರ ಅರ್ಜಿ ಸಲ್ಲಿಸಿ.

ದಯವಿಟ್ಟು ಗಮನಿಸಿ: ನಮ್ಮ ಕರ್ನಾಟಕ ವಾರ್ತಾ ಜಾಲತಾಣವು  ನಿಖರವಾದ & ಅಧಿಕೃತವಾದ  ಮಾಹಿತಿಗಳನ್ನು ಮಾತ್ರ ಪ್ರಕಟಣೆ ಮಾಡಲಾಗುತ್ತದೆ.  ಯಾವುದೇ ರೀತಿಯ ಸುಳ್ಳು ಮತ್ತು ಅನಧಿಕೃತ ಮಾಹಿತಿಗಳನ್ನು ಪ್ರಕಟಣೆ ಮಾಡುವುದಿಲ್ಲ.

Bhargava is a skilled News editor With years of experience, Job News, trends to keep readers informed.

Leave a Comment